ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ನಮ್ಮ ಬಗ್ಗೆ

 


ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಸಿಮ್ಸ್), ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ 25 ಎಕರೆ ಭೂಮಿಯಲ್ಲಿ 2005 ರಲ್ಲಿ ಪ್ರಾರಂಭವಾಯಿತು. ಸಂಸ್ಥೆಯು ಬೆಂಗಳೂರು-ಹೊನ್ನವರ ರಾಷ್ಟ್ರೀಯ ಹೈ-ವೇ 206 ಯಲ್ಲಿ ಸುಮಾರು 34488 ಚದರ ಮೀಟರ್ ಒಟ್ಟು ಪ್ರದೇಶ ಲಭ್ಯವಿದೆ, ಇದರಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕಾಲೇಜು , ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳು, ವೈದ್ಯರ ಕ್ವಾರ್ಟರ್ಸ್ ಹೊಂದಿದೆ.

ವೈದ್ಯಕೀಯ ಕಾಲೇಜಿನ ಬೋಧನಾ ಆಸ್ಪತ್ರೆ, 1880 ರಲ್ಲಿ 70 ಎಕರೆಯ ಪ್ರದೇಶದಲ್ಲಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯನ್ನು ಬ್ರಿಟಿಷ್ ಆಡಳಿತಾಧಿಕಾರಿ ನಿರ್ಮಿಸಿದರು. 1991-92ರ ಅವಧಿಯಲ್ಲಿ 367 ಹಾಸಿಗೆಗಳ ಸಾಮರ್ಥ್ಯವಿರುವ ಹೊಸ ಜನರಲ್ ಆಸ್ಪತ್ರೆ ಬ್ಲಾಕ್ ಅನ್ನು ನಿರ್ಮಿಸಲಾಯಿತು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ನೆಲದ ವಿಸ್ತೀರ್ಣ 31340 ಚದರ ಮೀಟರ್ ಲಭ್ಯವಿದೆ.
ಈ ಸಂಸ್ಥೆಯಲ್ಲಿ ಪ್ರಯೋಗಾಲಯಗಳು, ವಸ್ತು ಸಂಗ್ರಹಾಲಯಗಳು, ಪರೀಕ್ಷಾ ಸಭಾಂಗಣ, ಸಭಾಂಗಣ, ಉಪನ್ಯಾಸ ಸಭಾಂಗಣಗಳು, ಗ್ರಂಥಾಲಯ ಮತ್ತು ವ್ಯಾಯಾಮಶಾಲೆಗಳಿವೆ.

ಇತ್ತೀಚಿನ ನವೀಕರಣ​ : 30-03-2023 09:58 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080